ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ, ಗೀತಾ ಮಂದಿರದ ಪ್ರಭಾರಿ ಕೆ.ವಿ. ರಮಣ ಆಚಾರ್ಯ, ಬನ್ನಂಜೆ 90 ನಮನ ಕಾರ್ಯಕ್ರಮದ ಪ್ರಧಾನ ಕಾರ್ಯದರ್ಶಿ ಆಸ್ಟ್ರೋ ಮೋಹನ್, ಕಾರ್ಯದರ್ಶಿ ಜನಾರ್ದನ್ ಕೊಡವೂರು, ಕೋಶಾಧಿಕಾರಿ ಪ್ರೊ. ಸದಾಶಿವ್ ರಾವ್, ರಾಜೇಶ್ ಭಟ್ ಪಣಿಯಾಡಿ, ಪಂಚಮಿ ಟ್ರಸ್ಟ್ನ ಮುಖ್ಯಸ್ಥ ಡಾ. ಎಂ.ಹರೀಶ್ಚಂದ್ರ, ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಗೌರವ ಕಾರ್ಯದರ್ಶಿ ರಂಜಿನಿ ವಸಂತ್, ಸಾಂಸ್ಕೃತಿಕ ಕಾರ್ಯದರ್ಶಿ ವಸಂತ್, ದೀಪಾ ಕರ್ಕಿ, ಚಂದ್ರಕಾಂತ್ ಇತರರು ಇದ್ದರು.