ಚಿಕ್ಕಬಳ್ಳಾಪುರ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಯುನಿವರ್ಸಿಟಿಯ ಸ್ಥಾಪಕ ಕುಲಪತಿ ಸದ್ಗುರು ಶ್ರೀ ಮಧುಸೂದನ ಸಾಯಿ, ಮೂಡಬಿದಿರಿ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ರಿಲೀಜಿಯನ್ಸ್ ಫಾರ್ ಪೀಸ್ನ ಸೆಕ್ರೆಟರಿ ಜನರಲ್ ಎಮೆರೈಟಸ್ ಡಾ. ವಿಲಿಯಂ ಎಫ್. ವೆಂಡಲೈ, ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್, ಎಂಎಲ್ಸಿ ಐವನ್ ಡಿಸೋಜಾ, ರಾಜೀವ ಗಾಂಧಿ ಯುನಿವರ್ಸಿಟಿ ಆರೋಗ್ಯ ವಿಜ್ಞಾನದ ಮಾಜಿ ನಿರ್ದೇಶಕ ಡಾ. ಕೆ.ಪಿ. ಪುತ್ತುರಾಯ ಪಾಲ್ಗೊಳ್ಳಲಿದ್ದಾರೆ.