ಸಂಕಷ್ಟದಲ್ಲಿದ್ದಾರೆ ಚಿನ್ನ ಬೆಳ್ಳಿ ಕೆಲಸಗಾರರು

ಉಡುಪಿ ಕುಂಜಿಬೆಟ್ಟುವಿನಲ್ಲಿ ಉಡುಪಿ ಜಿಲ್ಲಾ ಚಿನ್ನ, ಬೆಳ್ಳಿ ಕೆಲಸಗಾರರ ಸಂಘದ ವಿಶೇಷ ಸಭೆ, ಪ್ರತಿಭಾ ಪುರಸ್ಕಾರ ಮತ್ತು ರಜತ ಮಹೋತ್ಸವದ ಪೂರ್ವಭಾವಿ ಸಭೆಯನ್ನು ಪಿ.ಸುಜ್ಞಾನ ಮೂರ್ತಿ ಉದ್ಘಾಟಿಸಿದರು. ಪ್ರಮುಖರಾದ ರವಿಚಂದ್ರ ಆಚಾರ್ಯ, ಪ್ರಸಾದ್ ರಾಜ್ ಕಾಂಚನ್, ಗಂಗಾಧರ ಎಚ್., ರಮೇಶ್ ಆಚಾರ್ಯ ಮೊದಲಾದವರಿದ್ದರು.

Published on

ಬ್ರಹ್ಮಾವರ: ಚಿನ್ನ ಬೆಳ್ಳಿ ಕೆಲಸಗಾರರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಸೂಕ್ತ ಭದ್ರತೆ ನೀಡಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿ ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು ದೇಶದ ಜನತೆಗೆ ಕರೆಕೊಟ್ಟ ಪರಿಣಾಮ ಕೆಲಸಗಾರರು ತೀರಾ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಗಮನಹರಿಸಬೇಕು ಎಂದು ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಪಿ.ಸುಜ್ಞಾನ ಮೂರ್ತಿ ಹೇಳಿದರು.

ಮಾ

ಸಂಘದ ರವಿಚಂದ್ರ ಆಚಾರ್ಯ ವಾರಾಳಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಸದಸ್ಯರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು. ವರ್ಷಾಂತ್ಯದಲ್ಲಿ ಉಡುಪಿಯಲ್ಲಿ ನಡೆಯಲಿರುವ ಸಂದ ರಜತ ಮಹೋತ್ಸವ ಆಚರಣೆಯ ಲಾಂಛನ ಬಿಡುಗಡೆಗೊಳಿಸಲಾಯಿತು.

ಮಾ

ಮಾ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net