ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಶುಭಾಶಯ ಪತ್ರದೊಂದಿಗೆ ಗುರುಪೂರ್ಣಿಮೆ ಶುಭಾಶಯ ಕೋರಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ್ ಐತಾಳ್, ಸಂಸ್ಕೃತ ಸಂಘದ ಅಧ್ಯಕ್ಷೆ ಅಕ್ಷರಾ, ಪ್ರಧಾನ ಕಾರ್ಯದರ್ಶಿ ಸ್ಫೂರ್ತಿ, ಸಹ ಕಾರ್ಯದರ್ಶಿ ಟಿ.ಪಿ.ಹಿತಾ, ಸಂಸ್ಕೃತ ಅಂತರಾಧ್ಯಯನ ವೃತ್ತಂ ಸಂಯೋಜಕರಾದ ಕವನಾ ಸಿ.ಜೈನ್, ಭೂಮಿಕಾ ಎಸ್.ಕೆ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅಹಲ್ಯಾ ಬೆಂಡೆ ನಿರೂಪಿಸಿ, ವಂದಿಸಿದರು.