ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಆಡಳಿತ ಮಂಡಳಿ ಸದಸ್ಯ ಶಾಂತಿರಾಜ್ ಹೆಗ್ಡೆ, ಪಿಆರ್‌ಒ ಜ್ಯೋತಿ ಪದ್ಮನಾಭ ಭಂಡಿ, ಕಾರ್ಕಳ ಜ್ಞಾನಸುಧಾ ಪಪೂ ಕಾಲೇಜು ಉಪಪ್ರಾಂಶುಪಾಲೆ ಸಾಹಿತ್ಯಾ, ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಉಪಪ್ರಾಂಶುಪಾಲೆ ವಾಣಿ ಕೆ., ಡೀನ್ ಅಕಾಡೆಮಿಕ್ ಡಾ.ಮಿಥುನ್ ಯು., ಡೀನ್ ಸ್ಟೂಡೆಂಟ್ ಅಫೈರ್ ಶಕುಂತಳಾ ಎಂ.ಸುವರ್ಣ, ವಿದ್ಯಾರ್ಥಿ ನಾಯಕರಾದ ನಿಶಾನ್ ಎನ್.ಸಾಲ್ಯಾನ್ ಹಾಗೂ ಚೈತ್ರಿಕಾ ಚೌದರಿ ಉಪಸ್ಥಿತರಿದ್ದರು.