ಉಡುಪಿಯ ಅಜ್ಜರಕಾಡುನಲ್ಲಿರುವ ಜಿಲ್ಲಾ ಸರ್ವೇಕ್ಷಣ ಘಟಕದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ, ದ ಮಣಿಪಾಲ್ ಗ್ರೂಪ್ ಮಣಿಪಾಲ ಆಶ್ರಯದಲ್ಲಿ ಟಿಎಂಜಿ ಸುನಿಧಿ ಫೌಂಡೇಷನ್ ಟ್ರಸ್ಟ್ನ ಸಿಎಸ್ಆರ್ ನಿಧಿಯಿಂದ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲ ತಾಯಿ-ಮಕ್ಕಳ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದ ಪೋರ್ಟೆಬಲ್ ಎಕ್ಸರೆ ಮತ್ತು ಡಿಜಿಟಲ್ ರೇಡಿಯೋಗ್ರಫಿ ಸಾಧನ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.