ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಡಿ., ಜನಜಾಗೃತಿ ವೇದಿಕೆ ಅಧ್ಯಕ್ಷ ರೋನಾಲ್ಡ್ ಡಿಸೋಜ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್, ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಹರೀಂದ್ರ ಪೈ, ಸಮಿತಿ ಪದಾಧಿಕಾರಿಗಳಾದ ಅಮ್ಮು ರೈ, ಸದಾನಂದ ನಾವೂರು, ಅರ್ಕಕೀರ್ತಿ ಇಂದ್ರ, ಗಣೇಶ್ ಪ್ರಭು, ಪ್ರಕಾಶ್ ಗಟ್ಟಿ, ಯತೀಶ್, ಸದಾನಂದ ಶೀತಲ್, ಪ್ರವೀಣ್ ಕಾಡಬೆಟ್ಟು, ಡಾ.ರಾಮಕೃಷ್ಣ, ಶಿಬಿರಾಧಿಕಾರಿ ರಮೇಶ್ ಉಪಸ್ಥಿತರಿದ್ದರು.