ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಶಾಸಕಿ ಭಾಗೀರಥಿ ಮುರುಳ್ಯ, ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಜಿಪಂ ಸಿಇಒ ನರ್ವಾಡೆ ವಿನಾಯಕ್ ಕಾರ್ಭಾರಿ, ಎಸ್‌ಪಿ ಡಾ.ಅರುಣ್ ಕುಮಾರ್ ಕೆ. ಮೊದಲಾದವರು ಉಪಸ್ಥಿತರಿದ್ದರು. ತಾಪಂ ಇಒ ನವೀನ್ ಭಂಡಾರಿ ಸ್ವಾಗತಿಸಿದರು. ಭರತ್ ನಿರೂಪಿಸಿದರು.