ಉಡುಪಿ: ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಕಟ್ಟಿಹಾಕಿ ಹಲ್ಲೆ ನಡೆಸಿದ ಟನೆಗೆ ಸಂಬಂಧಿಸಿದಂತೆ ಅಮಾಯಕರನ್ನು ಪೊಲೀಸರು ಬಂಧಿಸಿದ್ದಾರೆ ಎಂಬುದಾಗಿ ಆರೋಪಿಸಿ ಮೀನುಗಾರರ ಮುಖಂಡರು ನಡೆಸಿದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ.