ಶಾಲೆಗಳು ಸುಸ್ಥಿತಿಯಲ್ಲಿದ್ದರೆ ಊರಿಗೆ ಮನ್ನಣೆ

ಬೈಂದೂರು ಯುಬಿಎಸ್ ಆಂಗ್ಲ ವಾಧ್ಯಮ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಪ್ರಯೋಗಾಲಯ ಹಾಗೂ ಸುಸಜ್ಜಿತ ಗ್ರಂಥಾಲಯವನ್ನು ಯುಬಿಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯು.ಬಿ.ಶೆಟ್ಟಿ ಉದ್ಘಾಟಿಸಿದರು. ಪ್ರಮುಖರಾದ ಯಶಶ್ರೀ ಬಿ.ಶೆಟ್ಟಿ, ಅಮಿತಾ ಶೆಟ್ಟಿ ಮೊದಲಾದವರಿದ್ದರು.

Published on
ಬೈಂದೂರು: ಪ್ರತಿ ಊರಿನಲ್ಲಿ ದೇವಾಲಯಗಳಿರುವಂತೆ ಅಲ್ಲಿನ ಶಾಲೆಗಳು ಸುಸ್ಥಿತಿಯಲ್ಲಿದ್ದರೆ ವಾತ್ರ ಆ ಊರಿಗೆ ಮನ್ನಣೆ ಲಭಿಸುತ್ತದೆ ಎಂದು ಯುಬಿಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಯು.ಬಿ.ಶೆಟ್ಟಿ ಹೇಳಿದರು.
ಬೈಂದೂರು ಯುಬಿಎಸ್ ಆಂಗ್ಲ ವಾಧ್ಯಮ ಶಾಲೆಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅತ್ಯಾಧುನಿಕ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಹೈಟೆಕ್ ವಾದರಿಯ ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಪ್ರಯೋಗಾಲಯ ಹಾಗೂ ಸುಸಜ್ಜಿತ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷರು ಮಕ್ಕಳೊಂದಿಗೆ ಸಂವಾದ ನಡೆಸಿದರು. ಪ್ರಧಾನ ಕಾರ್ಯದರ್ಶಿ ಯಶಶ್ರೀ ಬಿ.ಶೆಟ್ಟಿ, ಮುಖ್ಯಶಿಕ್ಷಕಿ ಅಮಿತಾ ಶೆಟ್ಟಿ ಮೊದಲಾದವರಿದ್ದರು.

ವಿಜ್ಞಾನ ಮತ್ತು ತಂತ್ರಜ್ಞಾನ ನಿರ್ಲಕ್ಷ್ಯ ಮಾಡಿದರೆ ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯವಿಲ್ಲ. ಮಕ್ಕಳು ತಮ್ಮ ಸರ್ವಾಂಗೀಣ ವಿಕಾಸಕ್ಕೆ ಪೂರಕವಾದ ಪರಿಪೂರ್ಣ ಅನುಭವ ಪಡೆದು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಹೈಟೆಕ್ ಮಾದರಿಯ ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಪ್ರಯೋಗಾಲಯ ನಿರ್ಮಿಸಲಾಗಿದೆ.

— ಯು.ಬಿ.ಶೆಟ್ಟಿ ಯುಬಿಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net