_1786020640820.webp?w=480&auto=format%2Ccompress&fit=max)
_1786020640820.webp?w=480&auto=format%2Ccompress&fit=max)
ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ನೀಟ್‌ನಲ್ಲಿ ಅತ್ಯಧಿಕ ಅಂಕ ಪಡೆದ ಮೋಕ್ಷಾ ಎಸ್., ಇಶಿತಾ ಕೆ.ಪ್ರಕಾಶ್, ಎಸ್.ಯಮುನಾ ಸಿರಿ ಹೊಳ್ಳ. ಜಿಇಇನಲ್ಲಿ ಇಂದುಶ್ರೀ, ಸಹಿಷ್ಣು ಎನ್., ಪ್ರತೀತ್ ಎ.ಬಿ., ಸಿಇಟಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಡಿಯೋನಾ ಕ್ಲೆರಾ ರೋಡ್ರಿಗಸ್, ವಾಯಾಂಕ್ ಪಿ. ಹಾಗೂ ಕಳೆದ ಸಾಲಿನ ದ್ವಿತೀಯ ಪಿಯುಸಿಯ 13 ಮಂದಿ ವಿಶೇಷ ಸಾಧಕರನ್ನು ಗೌರವಿಸಲಾಯಿತು.