ಮಧೂರು ಗ್ರಾಪಂ ಅಧ್ಯಕ್ಷೆ ಸುಜ್ಞಾನಿ ಶ್ಯಾನುಭಾಗ್ ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನದ ಪವಿತ್ರಪಾಣಿ ರತನ್‌ಕುಮಾರ್ ಕಾಮಡ, ಗ್ರಾಪಂ ಸದಸ್ಯ ಎಂ.ಆರ್.ಯೋಗೀಶ್, ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಪ್ರಸಾದ್ ಕೂಡ್ಲು, ವಿಷ್ಣು ಪ್ರಸಾದ್ ಹೆಬ್ಬಾರ್, ಜಯದೇವ ಖಂಡಿಗೆ, ಪ್ರಭಾಶಂಕರ್ ಮೊದಲಾದವರು ಉಪಸ್ಥಿತರಿದ್ದರು. ಗುಡ್ಡೆ ಶ್ರೀ ಮಹಾಲಿಂಗೇಶ್ವರ ಭಜನಾ ಸಂಘದ ವತಿಯಿಂದ ಭಜನೆ ನಡೆಯಿತು.