ದೇವರ ಆಶೀರ್ವಾದ, ಕೃಪೆಯಿಂದ ಸನ್ಮಂಗಲ

ಮಲ್ಯರಮಠ ಶ್ರೀ ವೆಂಕಟರಮಣ ಭಜನಾ ಮಂಡಳಿಯನ್ನು ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಪ್ರಮುಖರಾದ ಎನ್.ಸದಾಶಿವ ನಾಯಕ್, ಜಿ.ವೆಂಕಟೇಶ ನಾಯಕ್, ಯು.ನಾರಾಯಣ ಪೈ, ಡಾ.ಕಾಶೀನಾಥ ಪೈ, ಜಿ.ನಿತ್ಯಾನಂದ ಶೆಣೈ, ಜಿ.ವಿಜಯ ಶೆಣೈ, ಬಾಲಕೃಷ್ಣ ಶೆಣೈ, ರಾಮಕೃಷ್ಣ ಶೆಣೈ ಉಪಸ್ಥಿತರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಮಲ್ಯರಮಠ ಶ್ರೀ ವೆಂಕಟರಮಣ ಭಜನಾ ಮಂಡಳಿ ಉದ್ಘಾಟನೆ
  • ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಆಶೀರ್ವಚನ
ಕುಂದಾಪುರ: ದೇವರ ಸೇವೆ ಮಾಡುವ ಸದುದ್ದೇಶದಿಂದ ಆರಂಭಗೊಂಡ ಶ್ರೀ ವೆಂಕಟರಮಣ ಭಜನಾ ಮಂಡಳಿಯು ನಿರಂತರ ಭಜನೆ ಮೂಲಕ ದೇವರ ಸೇವೆ ಮಾಡುವಂತಾಗಬೇಕು. ದೇವರ ಆಶೀರ್ವಾದ, ಕೃಪೆಯಿಂದ ಸನ್ಮಂಗಲವಾಗಲಿದೆ ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹೇಳಿದರು.
ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮೊಕ್ಕಾಂನಲ್ಲಿರುವ ಶ್ರೀಗಳು ಶನಿವಾರ ಮಲ್ಯರಮಠ ಶ್ರೀ ವೆಂಕಟರಮಣ ಭಜನಾ ಮಂಡಳಿಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಜಿ.ವೆಂಕಟೇಶ ನಾಯಕ್, ಯು.ನಾರಾಯಣ ಪೈ, ಡಾ.ಕಾಶೀನಾಥ ಪೈ, ಜಿ.ನಿತ್ಯಾನಂದ ಶೆಣೈ, ಜಿ.ವಿಜಯ ಶೆಣೈ, ಬಾಲಕೃಷ್ಣ ಶೆಣೈ, ರಾಮಕೃಷ್ಣ ಶೆಣೈ, ಜಿ.ಗಣಪತಿ ನಾಯಕ್, ವಿಜೇಶ ಭಂಡಾರ್‌ಕಾರ್, ಎಂ.ಗಣೇಶ ಪೈ, ಮನೋಹರ ಶೆಣೈ, ಬಿ.ಗಣೇಶ ಶೆಣೈ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net