ಶಾಸಕಿ ಅವರನ್ನು ಸನ್ಮಾನಿಸಲಾಯಿತು. ಜಿಪಂ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ತಾಪಂ ಮಾಜಿ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಮರ್ಕಂಜ ಗ್ರಾಪಂ ಮಾಜಿ ಅಧ್ಯಕ್ಷೆ ಗೀತಾ ಹೊಸೊಳಿಕೆ, ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಹಿರಿಯರಾದ ಎಲ್ಯಣ್ಣ, ಪ್ರಮುಖರಾದ ಸುಬೋದ್ ಶೆಟ್ಟಿ, ದಯಾನಂದ ಕುರುಂಜಿ, ಕಿಶೋರ್ ಕುಮಾರ್, ಭಾರತಿ ಉಳುವಾರು, ಚಂದ್ರಶೇಖರ ಚೋಡಿಪಣೆ, ಪ್ರಸಾದ್ ಕಾಟೂರು ಭಾಗವಹಿಸಿದ್ದರು.