ಎಲಿಕೋಡು ಮಠದ ಪ್ರಧಾನ ಅರ್ಚಕ ವಾಸುದೇವ ಆಚಾರ್ಯ, ಶಿಕ್ಷಣ ಇಲಾಖೆ ದೈಹಿಕ ಶಿಕ್ಷಣ ಪರಿವೀಕ್ಷಕ ನಿತ್ಯಾನಂದ ಶೆಟ್ಟಿ ಶಿವಪುರ ಎಲಿಕೋಡು, ಪ್ರಮುಖರಾದ ಶ್ರೀನಾಥ್ ಎಲಿಕೋಡು, ಶಂಕರನಾರಾಯಣ ಕೊಡಂಚ, ಡಾ.ಗುರುಪ್ರಸಾದ ಕೊಡಂಚ, ರಾಧಮ್ಮ ಎಲಿಕೋಡು, ಪ್ರಮುಖರಾದ ಚಂದು ನಾಯ್ಕ್, ರಮೇಶ ನಾಯ್ಕ್, ಪಾಂಡು ನಾಯ್ಕ್, ಹರೀಶ ನಾಯ್ಕ್, ಸಂತೋಷ್ ನಾಯ್ಕ್, ಪ್ರದೀಪ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು. ನಿತ್ಯಾನಂದ ಶೆಟ್ಟಿ ವಂದಿಸಿದರು.