

ದೇಶದ ಪ್ರಸಿದ್ಧ ವೈದ್ಯರಲ್ಲಿ ಒಬ್ಬರಾಗಿರುವ ಡಾ.ಭಾಸ್ಕರಾನಂದ ಕುಮಾರ್ ಅವರು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿರುವುದು ನಮಗೆಲ್ಲರಿಗೂ ಹೆಮ್ಮೆ. ವೈದ್ಯರಾಗಿ, ಕಲಾವಿದರಾಗಿ ಮತ್ತು ಸಂಘಟಕರಾಗಿ ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಅವರ ಅಧ್ಯಕ್ಷತೆಯಲ್ಲಿ ಸಮ್ಮೇಳನ ಅತ್ಯಂತ ಯಶಸ್ವಿಯಾಗಲಿ ನಡೆಯಲಿ.