ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಡಾ.ವೈ.ಎನ್.ಶೆಟ್ಟಿ, ಬಂಟರ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಖಜಾಂಚಿ ರವಿ ಶೆಟ್ಟಿ ಗುಂಡ್ಲಾಡಿ, ಮಹಿಳಾ ವಿಭಾಗ ಕಾರ್ಯದರ್ಶಿ ಸುಶ್ಮಿತಾ ಶೆಟ್ಟಿ, ಖಜಾಂಚಿ ನೀತಾ ನವೀನ್ ಚಂದ್ರ ಶೆಟ್ಟಿ, ಯುವ ವಿಭಾಗದ ಸುಜಿತ್ ಶೆಟ್ಟಿ ಉಪಸ್ಥಿತರಿದ್ದರು. ಬಂಟರ ಮಹಿಳಾ ವಿಭಾಗದ ಅಧ್ಯಕ್ಷೆ ಭಾರತಿ ಭಾಸ್ಕರ ಶೆಟ್ಟಿ ಸ್ವಾಗತಿಸಿದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ಹಾಗೂ ವಿಧಿಶಾ ಹರೀಶ್ ಶೆಟ್ಟಿ ನಿರೂಪಿಸಿದರು.