ಬೆಳಾಲು ಸಿಎ ಬ್ಯಾಂಕ್ ಅಧ್ಯಕ್ಷ ಎಚ್.ಪದ್ಮ ಗೌಡ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಉಜಿರೆ ಗ್ರಾಪಂ ಮಾಜಿ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪುಷ್ಪಾವತಿ ಆರ್.ಶೆಟ್ಟಿ, ಮಾಜಿ ಉಪಾಧ್ಯಕ್ಷ ರವಿಕುಮಾರ್, ಬೆಳಾಲು ಗ್ರಾಪಂ ಮಾಜಿ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಮುಂಡಾಜೆ ಗ್ರಾಪಂ ಮಾಜಿ ಅಧ್ಯಕ್ಷರಾದ ಗಣೇಶ್ ಬಂಗೇರ, ರಂಜಿನಿ, ಪ್ರಮುಖರಾದ ಜಯಂತ್ ಗೌಡ, ಶಶಿಧರ, ಗಣೇಶ್, ರಾಘವ, ಚೆನ್ನಕೇಶವ ಅರಸಮಜಲು, ಪೂರ್ಣಿಮಾ ಜಯಂತ್, ಪ್ರೀತಂ, ಸಿಎ ಬ್ಯಾಂಕ್‌ಗಳ ಅಧ್ಯಕ್ಷರು, ಗ್ರಾಮ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಮೀಕ್ಷಾ ನಿರೂಪಿಸಿದರು. 1,500ಕ್ಕಿಂತ ಅಧಿಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.