ಬೀಜ ಮತ್ತು ಸಾವಯವ ಪ್ರಮಾಣೀಕರಣ ಸಂಸ್ಥೆ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಬುಡಾ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಪಕ್ಷ ಪ್ರಮುಖರಾದ ಸುದೀಪ್ ಕುಮಾರ್ ಶೆಟ್ಟಿ, ಪದ್ಮಶೇಖರ್ ಜೈನ್, ಚಂದ್ರಶೇಖರ ಭಂಡಾರಿ, ಅಬ್ಬಾಸ್ ಆಲಿ, ಸುರೇಶ್ ಜೋರ, ಸಂಪತ್ ಕುಮಾರ್ ಶೆಟ್ಟಿ, ಶಿವಪ್ಪ ಪೂಜಾರಿ, ಕಾಂಚಲಾಕ್ಷಿ, ಪೂವಪ್ಪ ಪೂಜಾರಿ, ಈಶ್ವರ ಪೂಜಾರಿ, ಆದಂ ಕುಂಞ, ಸಂಜೀವ ಪೂಜಾರಿ, ಚಿದಾನಂದ ಕಡೇಶ್ವಾಲ್ಯ, ಹರಿಶ್ಚಂದ್ರ ಕಡೇಶ್ವಾಲ್ಯ ಯೂಸುಫ್ ಕರಂದಾಡಿ ಉಪಸ್ಥಿತರಿದ್ದರು.