ಮೇಧಾನ್ಶ್ ಪಾಲಕರಾದ ಡಾ.ನರಸಿಂಹ ಕೆ.ಬೈಲ್‌ಕೇರಿ ಮತ್ತು ಡಾ.ಪದ್ಮಾವತಿ ಕೆ., ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ, ಟ್ರಸ್ಟಿಗಳಾದ ಅನಿಲ್ ಕುಮಾರ್ ಜೈನ್, ವಿದ್ಯಾವತಿ ಎಸ್.ಶೆಟ್ಟಿ, ಕಾರ್ಕಳ ಜ್ಞಾನಸುಧಾ ಪದವಿ ಶಿಕ್ಷಣ ಸಂಸ್ಥೆಗಳ ಮುಖ್ಯ ನಿರ್ವಹಣಾಧಿಕಾರಿ ದಿನೇಶ್ ಎಂ.ಕೊಡವೂರ್, ಪಿಆರ್‌ಒ ಜ್ಯೋತಿ ಪದ್ಮನಾಭ ಭಂಡಿ, ವಿದ್ಯಾರ್ಥಿಗಳ ಆಪ್ತ ಸಮಾಲೋಚಕ ಡಾ.ಪ್ರಸನ್ನ ಹೆಗ್ಡೆ, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಡೀನ್‌ಗಳು, ವಿಭಾಗ ಮುಖ್ಯಸ್ಥರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಆಂಗ್ಲಭಾಷಾ ವಿಭಾಗ ಮುಖ್ಯಸ್ಥೆ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.