ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್, ಅರಣ್ಯ ಸಚಿವ ರಾಮಲಿಂಗಾರೆಡ್ಡಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಯಶ್ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳಿ, ಕಿರಣ್ ಕೊಡ್ಗಿ, ವಿಪ ಸದಸ್ಯ ಮಂಜುನಾಥ ಭಂಡಾರಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗೂರ್, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ, ಗ್ಯಾರೆಂಟಿ ಯೋಜನೆ ಅಧ್ಯಕ್ಷ ಆಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯಕುಮಾರ್ ಸೊರಕೆ, ರಮಾನಾಥ ರೈ, ಮಾಜಿ ಸಂಸದ ಜೆ.ಪಿ. ಹೆಗ್ಡೆ, ಗೋಪಾಲ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.