ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನಾಗಶಯನ ಪಿ.ಸಿ., ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಪ್ರಭಾಕರ ನಾಯ್ಕ, ಮಾಲತಿ ಶಿವಾನಂದ, ರಾಮ ಪೂಜಾರಿ, ರಾಘವೇಂದ್ರ ಬಿಲ್ಲವ, ಬಾಬು ದೇವಾಡಿಗ, ರಾಮಚಂದ್ರ ಖಾರ್ವಿ, ಮುಕ್ರಿ ಮೊಹಮ್ಮದ್ ಅಲ್ತಾಫ್, ಅಪ್ಪಣ್ಣ ಶೆಟ್ಟಿ, ಸೂರ್ಯಕಾಂತಿ ಡಿ. ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ತಾಪಂ ಸಹಾಯಕ ನಿರ್ದೇಶಕ ಸುರೇಶ ಸ್ವಾಗತಿಸಿದರು.