ಎಸ್‌ಡಿಎಂಸಿ ಅಧ್ಯಕ್ಷ ಶೇಖರ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಮುರಳೀಧರ ರೈ, ನಿವೃತ್ತ ಪೊಲೀಸ್ ಅಧಿಕಾರಿ ರುಕ್ಮಯ ನಾಯ್ಕ, ಪುತ್ತೂರು ತಾಪಂ ಮಾಜಿ ಅಧ್ಯಕ್ಷ ಜಯಾನಂದ ಕೆ., ಎಸ್‌ಡಿಎಂಸಿ ಉಪಾಧ್ಯಕ್ಷೆ ಸ್ಫೂರ್ತಿ ಬಿ.ಶೆಟ್ಟಿ, ಹಳೇ ವಿದ್ಯಾರ್ಥಿ ಹುಸೈನ್ ಕೆ.ಬಿ.ಕೆ., ಪಾಲಕರಾದ ಲಕ್ಷ್ಮೀ ರೈ, ಸುರೇಶ್ ಶೆಟ್ಟಿ, ಕೋಡಿಂಬಾಡಿ ಗ್ರಾಪಂ ಮಾಜಿ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಉಪಸ್ಥಿತರಿದ್ದರು.