ಶಾಲಾ ಸಂಚಾಲಕ ಕೆ.ಸುದರ್ಶನ್ ಶೆಟ್ಟಿ, ಆಕಾಂಕ್ಷ ಚಾರಿಟೆಬಲ್ ಟ್ರಸ್ಟ್ ಸಂಸ್ಥಾಪಕ ಪ್ರೊ.ಶ್ರೀಶ ಭಟ್, ಸಂಪನ್ಮೂಲ ವ್ಯಕ್ತಿ ಹರೀಶ್ ಬಿ., ಶಾಲಾ ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಸುರೇಂದ್ರ ಭಟ್, ಮುಖ್ಯ ಶಿಕ್ಷಕ ದಿನಕರ ಕುಂಭಾಶಿ ಉಪಸ್ಥಿತರಿದ್ದರು. ಆಡಳಿತ ಮಂಡಳಿ ಸದಸ್ಯರು, ಆಕಾಂಕ್ಷ ಚಾರಿಟೆಬಲ್ ಟ್ರಸ್ಟ್ ಸದಸ್ಯರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ಪಾಲಕರು, ಹಳೇ ವಿದ್ಯಾರ್ಥಿಗಳು ಭಾಗವಹಿಸಿದ್ದರು.