ಆರೋಗ್ಯ ಸಚಿವ ಯು.ಟಿ.ಖಾದರ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಸಚಿವ ಬಿ.ರಮಾನಾಥ ರೈ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಹಿಂದೂ ಮುಖಂಡ ಶರಣ್ ಪಂಪ್‌ವೆಲ್, ಪ್ರಮುಖರಾದ ಮಮತಾ ಗಟ್ಟಿ, ಬೇಬಿ ಕುಂದರ್, ಹರಿಕೃಷ್ಣ ಬಂಟ್ವಾಳ, ಪಿಯೂಸ್ ರೋಡ್ರಿಗಸ್, ಪದ್ಮಶೇಖರ ಜೈನ್, ಮಾಯಿಲಪ್ಪ ಸಾಲ್ಯಾನ್, ಚೆನ್ನಪ್ಪ ಕೋಟ್ಯಾನ್ ಮತ್ತಿತರರು ಮೃತ ಯುವತಿಯ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ನೀಡಿದರು.