ಕರುವಿನ ಮೇಲೆರಗಿದ ಚಿರತೆ

leopard
leopard
Published on
ಬೆಳ್ತಂಗಡಿ: ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಅಡೆಕಿರಿಮಜಲು ಸೇಸಪ್ಪ ಗೌಡ ಗೌಡರ ದನದ ಹಟ್ಟಿಯಲ್ಲಿ ಭಾನುವಾರ ಮುಂಜಾನೆ 2.30ರ ವೇಳೆಗೆ ಕರುವಿನ ಮೇಲೆ ಚಿರತೆ ದಾಳಿ ಮಾಡಿದೆ.
ಹಲವಾರು ದಿನಗಳಿಂದ ಕಾಡಂಡ, ಬೈಪಾಡಿ ಪ್ರದೇಶದಲ್ಲಿ ಚಿರತೆ ತಿರುಗಾಡುತ್ತಿರುವುದು, ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣಗೊಂಡಿದೆ. ಅರಣ್ಯ ಇಲಾಖೆ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net