ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ. ಎಚ್.ಅಶೋಕ್, ನಗರಸಭಾ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನಾ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ., ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.