ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕ್ಷೇತ್ರ ಕಾರ್ಯದರ್ಶಿ ರಶೀದ್, ಲಾಯಿಲ ಬ್ಲಾಕ್ ಅಧ್ಯಕ್ಷ ಸಲೀಂ ಲಾಯಿಲ, ಬೆಳ್ತಂಗಡಿ ನಗರ ಸಮಿತಿ ಅಧ್ಯಕ್ಷ ರಿಯಾಜ್, ಕಾರ್ಯದರ್ಶಿ ಬಶೀರ್, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.