ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ ಆ್ಯಂಡ್ ಕಲ್ಚರಲ್ ಟ್ರಸ್ಟ್ ಅಧ್ಯಕ್ಷ ಕೆ.ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಮಾತನಾಡಿದರು. ಖಜಾಂಚಿ ಕೆ.ಲಕ್ಷ್ಮೀನಾರಾಯಣ ಶೆಣೈ, ಉಪ ಪ್ರಾಂಶುಪಾಲ ಸುಜೇಯ್ ಕೋಟೆಗಾರ್, ಪ್ರೌಢಶಾಲೆ ಮುಖ್ಯಶಿಕ್ಷಕ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ರೇಷ್ಮಾ ಡಿಸೋಜ, ನರ್ಸರಿ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜ ಉಪಸ್ಥಿತರಿದ್ದರು.