ಅಧ್ಯಾಪಕ ಪ್ರವೀಣ್ ಅವರು ಸಾಹಿತ್ಯ ಎಂದರೆ ಭಾವನೆಗಳನ್ನು, ಸೃಜನಶೀಲತೆಯನ್ನು, ಪಾಂಡಿತ್ಯವನ್ನು ಕೊಡುವ ಪ್ರಬಲ ಮಾಧ್ಯಮ ಎನ್ನುತ್ತಾ ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ಘಟಕದವರು ಪ್ರತಿ ಶಾಲೆ ಕಾಲೇಜುಗಳಿಗೆ ಹೋಗಿ ಸಾಹಿತ್ಯ ಪ್ರೇರಣೆ ನೀಡುತ್ತಿರುವುದನ್ನು ಮೆಚ್ಚಿಕೊಂಡು ಸಂಪನ್ಮೂಲ ವ್ಯಕ್ತಿಗಳಿಗೆ ವಂದಿಸಿದರು.