ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬ್ರಹ್ಮಾವರ ತಾಲೂಕು ಘಟಕದ ಸಾಹಿತ್ಯ ಸಂಚಾರ 58ನೇ ಮಾಲಿಕೆಗೆ ವಡ್ಡರ್ಸೆ ಶ್ರೀ ನಾರಾಯಣ ಗುರು ವಸತಿ ಶಾಲೆಯಲ್ಲಿ ಪ್ರಾಂಶುಪಾಲೆ ಸವಿತಾ ನಾರಾಯಣ್ ಚಾಲನೆ ನೀಡಿದರು. ಸಂಪನ್ಮೂಲ ವ್ಯಕ್ತಿ ಯಕ್ಷಗಾನ ಕಲಾವಿದ ಆದಿತ್ಯ ಹೆಗಡೆ, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹಾಗೂ ಕಸಾಪ ತಾಲೂಕು ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ ಇದ್ದರು.