ಕಮಲ, ಕೆಸರು, ಬಿಜೆಪಿಗೆ ಅವಿನಾಭಾವ ಸಂಬಂಧ

 ಸಾಲಿಕೇರಿ ಶ್ರೀ ವೈದ್ಯನಾಥ ದೇವಸ್ಥಾನದ ಬಳಿ ಭಾನುವಾರ ಕಮಲ ವೈಭವ-2026 ಕಾರ್ಯಕ್ರಮ ನಡೆಯಿತು. ಪ್ರಮುಖರಾದ ಭರತ್ ಶೆಟ್ಟಿ, ಕಿಶೋರ್ ಕುವಾರ್ ಪುತ್ತೂರು, ಚಂದ್ರ ಶೇಖರ ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ ಮೊದಲಾದವರಿದ್ದರು.
ಸಾಲಿಕೇರಿ ಶ್ರೀ ವೈದ್ಯನಾಥ ದೇವಸ್ಥಾನದ ಬಳಿ ಭಾನುವಾರ ಕಮಲ ವೈಭವ-2026 ಕಾರ್ಯಕ್ರಮ ನಡೆಯಿತು. ಪ್ರಮುಖರಾದ ಭರತ್ ಶೆಟ್ಟಿ, ಕಿಶೋರ್ ಕುವಾರ್ ಪುತ್ತೂರು, ಚಂದ್ರ ಶೇಖರ ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ ಮೊದಲಾದವರಿದ್ದರು.
Published on

ಬ್ರಹ್ಮಾವರ: ಕಮಲ, ಕೆಸರು ಮತ್ತು ಭಾರತೀಯ ಜನತಾ ಪಾರ್ಟಿಗೆ ಅವಿನಾಭಾವ ಸಂಬಂಧವಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸಾಲಿಕೇರಿ ಶ್ರೀ ವೈದ್ಯನಾಥ ದೇವಸ್ಥಾನ ಬಳಿ ಭಾನುವಾರ ಭಾರತೀಯ ಜನತಾ ಪಾರ್ಟಿ ಉಡುಪಿ ಗ್ರಾಮಾಂತರ ವತಿಯಿಂದ ಮಂಡಲದ 13 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ‘ಕಮಲ ವೈಭವ-2026’ ಕೆಸರುಗದ್ದೆಯಲ್ಲಿ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ವಾತನಾಡಿದರು.

ಮಾ

ಮಾ

ಮಾ

ಮಾ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net