ಸಂಸತ ಮಹಾವಿದ್ಯಾಲಯದ ಜ್ಯೋತಿಷ್ಯ ಪ್ರಾಧ್ಯಾಪಕ ಡಾ. ದೇರೇಬೈಲು ಶಿವಪ್ರಸಾದ್ ತಂತ್ರಿ, ವಿಶ್ವ ದೇವಾಡಿಗ ಮಹಾ ಮಂಡಲದ ಅಧ್ಯಕ್ಷ ಧರ್ಮಪಾಲ ಯು. ದೇವಾಡಿಗ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಸಮಾಜ ಸೇವಕ ನಿತ್ಯಾನಂದ ಒಳಕಾಡು, ತೋಟದ ಪಂಡರೀನಾಥ ಭಕ್ತಿ ಉದಯ ಭಜನಾ ಮಂದಿರದ ಅಧ್ಯಕ್ಷ ದಯೇಶ್, ದಶಾ ಮಹಾಬಲ, ವಿಶಾಲ್ಯು, ವಸೇವ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಶನ್ ಶೆಟ್ಟಿ, ಸಂದೀಪ್ ಕುಮಾರ್, ಯೋಗೀಶ್ ಸಾಲ್ಯಾನ್ ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಗೋವಿಂದರಾಜ್ ಸ್ವಾಗತಿಸಿದರು. ವೈಭವ್ ಕೊಡವೂರು ವಂದಿಸಿದರು. ವಿಜಯ ಕುಮಾರ್ ಕೊಡವೂರು ನಿರೂಪಿಸಿದರು.