ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಎಇಒ ಎಸ್.ಜೆ.ಯೇಸುರಾಜು, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಸೌಮ್ಯಾ ಭರತ್, ಪ್ರವೀಣಾ ರೈ ಮರುವಂಜ, ಲೀಲಾ ಮನಮೋಹನ್, ಮಾಸ್ಟರ್ ಪ್ಲಾೃನ್ ಸಮಿತಿ ಸದಸ್ಯರಾದ ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಅಚ್ಯುತ ಗೌಡ ಬಳ್ಪ, ದೇವಳದ ಅಧೀಕ್ಷಕ ಕೆ.ಎಂ.ಗೋಪಿನಾಥ್ ನಂಬೀಶ, ಅಭಿಯಂತ ಉದಯ ಕುಮಾರ್, ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ಎಸ್. ಮತ್ತಿತರರು ಉಪಸ್ಥಿತರಿದ್ದರು.