ಹೊಸಮಾರಿಗುಡಿಯಲ್ಲಿ ‘ಮಾತೃ ವೈಭವ’ಕ್ಕೆ ಚಪ್ಪರ ಮೂಹೂರ್ತ

 ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಕೆ.ಪಿ.ಕುಮಾರಗುರು ತಂತ್ರಿಗಳ ನೇತೃತ್ವದಲ್ಲಿ ಚಪ್ಪರ ಮುಹೂರ್ತ ನಡೆಯಿತು. ರತ್ನಾಕರ ಶೆಟ್ಟಿ ನಡಿಕೆರೆ, ಕೆ.ವಾಸುದೇವ ಶೆಟ್ಟಿ, ಲಾಲಾಜಿ ಆರ್.ಮೆಂಡನ್, ಮನೋಹರ ಎಸ್.ಶೆಟ್ಟಿ, ಮಾಧವ ಆರ್.ಪಾಲನ್, ರಮೇಶ್ ಹೆಗ್ಡೆ ಕಲ್ಯ, ಯೋಗೀಶ್ ವಿ.ಶೆಟ್ಟಿ ಮತ್ತಿತರರಿದ್ದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಕೆ.ಪಿ.ಕುಮಾರಗುರು ತಂತ್ರಿಗಳ ನೇತೃತ್ವದಲ್ಲಿ ಚಪ್ಪರ ಮುಹೂರ್ತ ನಡೆಯಿತು. ರತ್ನಾಕರ ಶೆಟ್ಟಿ ನಡಿಕೆರೆ, ಕೆ.ವಾಸುದೇವ ಶೆಟ್ಟಿ, ಲಾಲಾಜಿ ಆರ್.ಮೆಂಡನ್, ಮನೋಹರ ಎಸ್.ಶೆಟ್ಟಿ, ಮಾಧವ ಆರ್.ಪಾಲನ್, ರಮೇಶ್ ಹೆಗ್ಡೆ ಕಲ್ಯ, ಯೋಗೀಶ್ ವಿ.ಶೆಟ್ಟಿ ಮತ್ತಿತರರಿದ್ದರು.
Published on
ಪಡುಬಿದ್ರಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.28ರಿಂದ ಮಾ.2ರವರೆಗೆ ನಡೆಯಲಿರುವ ಕಾಪು ಅಮ್ಮನ ಪುನಃ ಪ್ರತಿಷ್ಠಾಪನಾ ಪ್ರಥಮ ವರ್ಧಂತಿ ಉತ್ಸವ ‘ಮಾತೃ ವೈಭವ’ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಕೆ.ಪಿ.ಕುಮಾರಗುರು ತಂತ್ರಿ ನೇತೃತ್ವದಲ್ಲಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯಲ್ಲಿ ಪ್ರಾರ್ಥಿಸಿ ಬುಧವಾರ ಚಪ್ಪರ ಮಹೂರ್ತ ನೆರವೇರಿಸಲಾಯಿತು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಮತ್ತು ಮಾತೃ ವೈಭವ ಸೇವಾ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಗೌರವಾಧ್ಯಕ್ಷ ಲಾಲಾಜಿ ಆರ್.ಮೆಂಡನ್, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಹರ ಎಸ್.ಶೆಟ್ಟಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಾಧವ ಆರ್.ಪಾಲನ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ.ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ ಸಾಲ್ಯಾನ್, ಮನೋಹರ ರಾವ್, ಚರಿತಾ ದೇವಾಡಿಗ, ಮಾತೃ ವೈಭವ ಸೇವಾ ಸಮಿತಿ ಕಾರ್ಯಾಧ್ಯಕ್ಷ ಭಗವಾನ್ ದಾಸ್, ಪ್ರಭಾಕರ ಎಸ್.ಪೂಜಾರಿ, ಲಕ್ಷ್ಮೀಶ ತಂತ್ರಿ, ಗೌರವ ಸಲಹೆಗಾರ ವಿಕ್ರಂ ಕಾಪು, ನಿರ್ಮಲ್ ಕುಮಾರ್ ಹೆಗ್ಡೆ, ಶ್ರೀಕರ ಶೆಟ್ಟಿ ಕಲ್ಯ, ಮಾತೃ ವೈಭವ ಸೇವಾ ಸಮಿತಿ ಕಾರ್ಯದರ್ಶಿ ಜಯರಾಮ್ ಆಚಾರ್ಯ, ಪ್ರಮುಖರಾದ ಗೀತಾಂಜಲಿ ಎಂ.ಸುವರ್ಣ, ಸುಧಾಕರ ಶೆಟ್ಟಿ ಮಕರ, ಕೆ.ವಿಶ್ವನಾಥ್, ಬೀನಾ ವಾಸುದೇವ ಶೆಟ್ಟಿ, ಸಾವಿತ್ರಿ ಗಣೇಶ್, ಡಾ.ಪ್ರಶಾಂತ್ ಶೆಟ್ಟಿ, ಅನಿಲ್ ಕುಮಾರ್ ಕಾಪು, ಕಿರಣ್ ಆಳ್ವ, ರವಿರಾಜ್ ಶೆಟ್ಟಿ ಪಂಜಿತ್ತೂರು, ಉದಯ ಹೆಗ್ಡೆ ಮಲ್ಲಾರ್, ಸುನೀಲ್ ಎಸ್.ಪೂಜಾರಿ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net