ಸಂಘದ ಹಿರಿಯ ಪ್ರಚಾರಕ ನಾಗರಾಜ್, ಉಡುಪಿ ಜಿಲ್ಲೆ ವಿದ್ಯಾಭಾರತಿ ಅಧ್ಯಕ್ಷ ಪಾಂಡುರಂಗ ಪೈ, ಅಮೃತ ಭಾರತಿ ಟ್ರಸ್ಟ್ ಅಧ್ಯಕ್ಷ ಸಿಎ ಎಂ.ರವಿರಾವ್, ಕಾರ್ಯದರ್ಶಿ ಗುರುದಾಸ್ ಶೆಣೈ, ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷ ಸತೀಶ್ ಪೈ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್, ಅಮೃತ ಭಾರತಿ ವಿದ್ಯಾಲಯದ ಅಧ್ಯಕ್ಷ ಶೈಲೇಶ್ ಕಿಣಿ, ಟ್ರಸ್ಟಿಗಳಾದ ಯೋಗೀಶ್ ಭಟ್, ಭಾಸ್ಕರ್ ಜೋಯಿಸ್, ಸುಧೀರ್ ನಾಯಕ್, ಗಣೇಶ್ ಕಿಣಿ, ವಿಷ್ಣುಮೂರ್ತಿ ನಾಯಕ್, ಲಕ್ಷ್ಮಣ್ ಭಟ್, ರಾಮಕೃಷ್ಣ ಆಚಾರ್, ಬಾಲಕೃಷ್ಣ ಮಲ್ಯ, ಪಿಆರ್‌ಒ ವಿಜಯಕುಮಾರ್ ಶೆಟ್ಟಿ, ವಿವಿಧ ವಿಭಾಗದ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು, ಹೆತ್ತವರು ಇದ್ದರು.