ಆಡಳಿತ ಮೊಕ್ತೇಸರ ವೆಂಕಟ್ರಮಣ ಭಟ್ ಚಂಬಲ್ತಿಮಾರು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ರೈ, ಕಾರ್ಯದರ್ಶಿ ನಿರಂಜನ ರೈ, ಸೇವಾ ಸಮಿತಿ ಅಧ್ಯಕ್ಷ ಜಯದೇವ ಖಂಡಿಗೆ, ಪ್ರಮುಖರಾದ ಸೂರ್ಯನಾರಾಯಣ ಬಿ., ಸೀತಾರಾಮ ನವಕಾನ, ಪಿ.ಜಿ.ಚಂದ್ರಹಾಸ ರೈ, ತಿರುಪತಿ ಕುಮಾರ ಭಟ್, ಉದಯಶಂಕರ ಪಿ.ಎಸ್., ಗಣೇಶ್‌ಪ್ರಸಾದ ಕಡಪ್ಪು, ಸತೀಶ ಪುದ್ಯೋಡು, ಡಾ.ಶ್ರೀಶಕುಮಾರ ಇತರರು ಇದ್ದರು. ಬ್ರಹ್ಮಕಲಶೋತ್ಸವ ಚಪ್ಪರ ಸಮಿತಿ ಅಧ್ಯಕ್ಷ ಭಾಸ್ಕರ ಪಂಜಿತ್ತಡ್ಕ, ಸಂದೀಪ್ ಪೆರಡಾಲ, ವೆಂಕಟ್ರಮಣ ಭಟ್ ಪುದ್ಯೋಡು ಹಾಗೂ ಸದಸ್ಯರು ನೇತೃತ್ವ ವಹಿಸಿದ್ದರು.