ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ಗ್ರಾಪಂ ಸದಸ್ಯೆ ಮಮತಾ ಗಾಣಿಗ ಬಹುಮಾನ ವಿತರಿಸಿದರು. ಶಾಲೆಯ ಹಳೇ ವಿದ್ಯಾರ್ಥಿ ಶ್ರೀದೇವಿ ಮಧ್ಯಸ್ಥ ಸ್ವಸ್ತಿ ವಾಚನಗೈದರು. ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಜಿ.ವಿಠಲ ಶೆಣೈ, ಕಾಲೇಜು ಪ್ರಾಂಶುಪಾಲೆ ಕವಿತಾ ಎಂ.ಸಿ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಶಾಂತಿ ಡಿಕೋಸ್ಟ, ಕನ್ನಡ ಮಾಧ್ಯಮ ಶಾಲೆ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ, ಶಾಲಾ ವಿದ್ಯಾರ್ಥಿ ನಾಯಕ ಕಾರ್ತಿಕ್ ಉಪಸ್ಥಿತರಿದ್ದರು.