ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಬಾಲಕಿಯ ತಾಯಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಯಲಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.