ಉಡುಪಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಟಿ.ಜಿ. ಹೆಗ್ಡೆ, ಗಿರೀಶ್ ಅಂಚನ್, ಸುಂದರ್ ಕಲ್ಮಾಡಿ, ಜಯಂತಿ ಪೂಜಾರಿ, ಅಶೋಕ್ ನಾಯ್ಕ್, ಗಿರಿಧರ್ ಆಚಾರ್ಯ, ಲಕ್ಷ್ಮೀ ಮಂಜುನಾಥ್, ಸವಿತಾ ಹರೀಶ್ ರಾಮ್, ಭಾರತಿ ಪ್ರಶಾಂತ್, ಮಾನಸಾ ಸಿ. ಪೈ, ಅನಿತಾ ಡಿಸೋಜಾ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ, ಪ್ರಮುಖರಾದ ಕಿಶೋರ್ ಕರಂಬಳ್ಳಿ, ದಯಾಶಿನಿ ಇತರರು ಉಪಸ್ಥಿತರಿದ್ದರು.