ಉಡುಪಿಯ ಪ್ರಸಾದ ನೇತ್ರಾಲಯದ ನಿರ್ದೇಶಕ ಡಾ.ಕೃಷ್ಣ ಪ್ರಸಾದ ಕೂಡ್ಲು, ವಕೀಲ ಶ್ರೀನಿಧಿ ಹೆಗ್ಡೆ, ಉದ್ಯಮಿ ಅಜಯ್ ಪಿ. ಶೆಟ್ಟಿ ಮಾತನಾಡಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲೆ ಸುರೇಖಾ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ ಡಿ. ರಾವ್, ಕ್ರೀಡಾ ಕಾರ್ಯದರ್ಶಿಗಳಾದ ಕಾರ್ತಿಕ್ ಹೆಬ್ರಿ, ನಿಶ್ಚಿತಾ ಉಪಸ್ಥಿತರಿದ್ದರು.