ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ಅಧ್ಯಕ್ಷ ರೋನ್ಸ್ ಬಂಟ್ವಾಳ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮೂಡುಬಿದಿರೆ ಪ್ರೆಸ್ ಕ್ಲಬ್‌ನ ಸೀತಾರಾಮ್ ಆಚಾರ್ಯ, ಸಂಘದ ಪ್ರಧಾನ ಕಾರ್ಯದರ್ಶಿ ಜೈಸನ್ ತಾಕೋಡೆ, ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು ಉಪಸ್ಥಿತರಿದ್ದರು. ಪ್ರಸನ್ನ ಹೆಗ್ಡೆ ನಿರೂಪಿಸಿದರು.