ಮಗಳೊಂದಿಗೆ ತಾಯಿ ನಾಪತ್ತೆ

MISSING
MISSING
Published on

ಕಾಸರಗೋಡು: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಬಂಬ್ರಾಣ ಗ್ರಾಮದ ಕಿದೂರು ಕುಂಟಂಗೇರಡ್ಡ ಹೌಸ್‌ನ ಸುನೀಲ್ ಕುಮಾರ್ ಎಂಬುವರ ಪತ್ನಿ ರಮ್ಯಾ ಬಿ.(29) ಪುತ್ರಿ ಶ್ರೇಯಾ(7) ಜತೆಗೆ ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ಆಗಸ್ಟ್ 19ರಂದು ಬೆಳಗ್ಗೆ ಮನೆಯಿಂದ ಹೊರಟವರು ಬಳಿಕ ಮನೆಗೆ ವಾಪಸಾಗದೆ ನಾಪತ್ತೆಯಾಗಿರುವುದಾಗಿ ಪತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net