ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ್ ಉಡುಪ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಅದಾನಿ ಗ್ರೂಪ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಗುತ್ತಿನಾರ್ ಕೃಷ್ಣ ಶೆಟ್ಟಿ, ಡಾ.ಪ್ರಕಾಶ್ ನಂಬಿಯಾರ್, ಪಲಿಮಾರು ಗ್ರಾಪಂ ಮಾಜಿ ಅಧ್ಯಕ್ಷೆ ಗಾಯತ್ರಿ ಡಿ.ಪ್ರಭು ಉಪಸ್ಥಿತರಿದ್ದರು.