ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ, ಬಿಬಿಎಂಪಿ ಉಪ ನಿರ್ದೇಶಕಿ ಡಾ. ಮಮತಾ ಎಂ ಎಸ್, ಜಿಲ್ಲಾ ಸರ್ಜನ್ ಡಾ. ಅಶೋಕ್ ಎಚ್, ರೋಟರಿ ಪ್ಲಸ್ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಬಾಸ್ರಿ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಜ್ಯೋತ್ಸ್ನಾ ಬಿ.ಕೆ. ಸ್ವಾಗತಿಸಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಎಚ್ ನಿರೂಪಿಸಿ, ರೋಟರಿ ಅಧ್ಯಕ್ಷ ಸೂರಜ್ ಕುಮಾರ್ ಹೆಗ್ಡೆ. ವಂದಿಸಿದರು.