ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ವಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಸ್ಟೆಪ್ಸ್ ಕರ್ನಾಟಕದ ವಿಜ್ಞಾನ ಮತ್ತು ತಂತ್ರಜ್ಞಾನ ನಿರ್ದೇಶಕ ಶಿವಾನಂದ ಪ್ರಭು, ಉದ್ಯಮಿ ಮುನಿಯಾಲು ಉದಯ ಕುವಾರ್ ಶೆಟ್ಟಿ, ಐ.ಎಂ.ಜೆ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಿದ್ಧಾರ್ಥ ಜೆ.ಶೆಟ್ಟಿ, ಐ.ಎಂ.ಜೆ. ವಿದ್ಯಾಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ.ಎಸ್.ಎನ್.ಭಟ್ ಮತ್ತು ಮೂಡ್ಲಕಟ್ಟೆ ಎಂ.ಐ.ಟಿ. ಪ್ರಾಂಶುಪಾಲ ಡಾ.ರಾಮಕೃಷ್ಣ ಹೆಗಡೆ, ಐ.ಎಂ.ಜೆ. ಐಎಸ್‌ಸಿ ಪ್ರಾಂಶುಪಾಲೆ ಡಾ.ಪ್ರತಿಭಾ ಪಟೇಲ್ ಉಪಸ್ಥಿತರಿದ್ದರು.