ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಕೆ.ಬಿ. ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸಮಿತಿಯ ಸಂಚಾಲಕ ಪ್ರೊ.ಶ್ರೀಧರ್ ಕೆ., ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಅಮ್ಮುರೈ ಹರ್ಕಾಡಿ, ಆಚಾರಿಪಲ್ಕೆ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ದಯಾನಂದ ಗೌಡ, ಪಂಜಿಕಲ್ಲು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಗೌಡ, ಉದ್ಯಮಿಗಳಾದ ಗಂಗಾಧರ ಪೂಜಾರಿ ಅಮಯ್ಯಗುತ್ತು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಪ್ರವೀಣ್ ಗಟ್ಟಿ, ಪ್ರಾಧ್ಯಾಪಕ ಸುನೀಲ್, ಸಹ ಶಿಬಿರಾಧಿಕಾರಿಗಳಾದ ಡಾ.ಉದಯ್ ಕುಮಾರ್ ಹಾಗೂ ದಿನೇಶ್ ಉಪಸ್ಥಿತರಿದ್ದರು.