

* ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಭಿಪ್ರಾಯ
ಲಕ್ಷ್ಮೀ ಕೊಳ ಅವರು ರಾಜಕೀಯ ಕ್ಷೇತ್ರಕ್ಕಷ್ಟೇ ಸೀಮಿತವಾಗಿರಲಿಲ್ಲ. ಮೀನುಗಾರರ ಸಹಕಾರಿ ಸಂಘದೊಂದಿಗೆ, ಸಾಮಾಜಿಕ, ಧಾರ್ಮಿಕ ಹಾಗೂ ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಸನಾತನ ಸಂಸ್ಕೃತಿಯ ವಿಚಾರಗಳನ್ನು ಪಸರಿಸುವಲ್ಲಿಯೂ ಕಾರ್ಯೋನ್ಮುಖರಾಗಿದ್ದರು. ತಳಮಟ್ಟದ ಜನರ ಸಂಕಷ್ಟಗಳಿಗೆ ತಕ್ಷಣವೇ ಸ್ಪಂದಿಸುತ್ತಿದ್ದ ಶ್ರೇಷ್ಠ ಜನಸೇವಕಿ ಅವರಾಗಿದ್ದರು.
— ಯಶ್ಪಾಲ್ ಸುವರ್ಣ. ಉಡುಪಿ ಶಾಸಕ.