ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘದ ಉಸ್ತುವಾರಿ, ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಸಂಘದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ರಾಜ್ಯ ಸಮಿತಿ ಸದಸ್ಯ ಆಸ್ಟ್ರೊ ಮೋಹನ್, ರಾಷ್ಟ್ರೀಯ ಸಮಿತಿ ಸದಸ್ಯ ಅರುಣಕುಮಾರ್ ಶಿರೂರು ಪಾಲ್ಗೊಳ್ಳಲಿದ್ದಾರೆ.