ವಿಕಲಚೇತನರ ಮತ್ತು ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ಯೋಜನಾ ಸಹಾಯಕ ಶಿವಾಜಿ, ಫಿಸಿಯೋಥೆರಪಿಸ್ಟ್ ಡಾ. ಶ್ರೇಯಾ, ಮನಶಾಸ್ತ್ರಜ್ಞ ವೈಶಾಖ್ ವಾರಂಬಳ್ಳಿ, ವಾಕ್ ಮತ್ತು ಶ್ರವಣತಜ್ಞೆ ನೆಲಿಶಾ ಮೆರಿಲ್ ನಾಯ್ಕ್, ನಿವೃತ್ತ ಅಧಿಕಾರಿ ನಿರಂಜನ್ ಭಟ್, ಎ.ವಿ. ಬಾಳಿಗಾ ಆಸ್ಪತ್ರೆ ದೊಡ್ಡಣಗುಡ್ಡೆಯ ವೈದ್ಯಾಧಿಕಾರಿ ಡಾ. ಕಾವ್ಯಾ ಟಿ., ಡಾ. ಜಿ. ಶಂಕರ್ ಮಹಿಳಾ ಸರ್ಕಾರಿ ಪದವಿ ಕಾಲೇಜ್ನ ಪ್ರಾಂಶುಪಾಲ ಸೋಜನ್ ಕೆ.ಜಿ. ಇತರರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು.